‘ಭಯ ಬೇಡ, ಕಾನೂನು ನಿಮ್ಮೊಂದಿಗಿದೆ’: ಅಂತರ್ಜಾತಿ ನವಜೋಡಿಗೆ ಸರ್ಕಾರದ ಅಭಯ!

ಹೊಸದಿಗಂತ ವರದಿ ಚಿತ್ರದುರ್ಗ: ಚಿತ್ರದುರ್ಗ ತಾಲ್ಲೂಕಿನ ಚನ್ನಯ್ಯನಹಟ್ಟಿ ಗ್ರಾಮದಲ್ಲಿ ಇತ್ತೀಚೆಗೆ ಅಂತರ್ಜಾತಿ ವಿವಾಹವಾಗಿದ್ದ ನವಜೋಡಿಯನ್ನು ಸಮಾಜ ಕಲ್ಯಾಣ ಇಲಾಖೆಯ ತಾಲ್ಲೂಕು ಅಧಿಕಾರಿಗಳು ಹಾಗೂ ಅಟ್ರಾಸಿಟಿ ಸಮಿತಿ ಸದಸ್ಯರು ಖುದ್ದಾಗಿ ಭೇಟಿ ಮಾಡಿ, ಕಾನೂನು ರಕ್ಷಣೆ ಹಾಗೂ ಇಲಾಖೆಯ ಸೌಲಭ್ಯಗಳ ಭರವಸೆ ನೀಡುವ ಮೂಲಕ ಧೈರ್ಯ ತುಂಬಿದ್ದಾರೆ. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಓ.ಪರಮೇಶ್ವರಪ್ಪ ಅವರು ನವಜೋಡಿಯನ್ನು ಭೇಟಿಯಾಗಿ ಮಾತನಾಡಿ, ಯಾವುದೇ ಕಾರಣಕ್ಕೂ ನಿಮ್ಮ ವಿದ್ಯಾಭ್ಯಾಸವನ್ನು ಅರ್ಧಕ್ಕೆ ನಿಲ್ಲಿಸಬಾರದು, ಅದನ್ನು ಮುಂದುವರಿಸಬೇಕು ಎಂದು ಸಲಹೆ ನೀಡಿದರು. ಅಲ್ಲದೇ, … Continue reading ‘ಭಯ ಬೇಡ, ಕಾನೂನು ನಿಮ್ಮೊಂದಿಗಿದೆ’: ಅಂತರ್ಜಾತಿ ನವಜೋಡಿಗೆ ಸರ್ಕಾರದ ಅಭಯ!