ರೈತರ ಹೊಟ್ಟೆ ಮೇಲೆ ಹೊಡೆದು ಬಿಡದಿ ಟೌನ್‌ಶಿಪ್‌ ಮಾಡಬೇಡಿ: ಎಚ್‌ಡಿಡಿ ಆಗ್ರಹ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ರೈತರ ಹೊಟ್ಟೆ ಮೇಲೆ ಹೊಡೆದು ಬಿಡದಿ ಟೌನ್‌ಶಿಪ್‌ ಮಾಡಬೇಡಿ ಎಂದು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಆಗ್ರಹಿಸಿದ್ದಾರೆ. ಸರ್ಕಾರ ಯಾವುದೇ ಆಗಿರಲಿ, ಸಿಎಂ ಯಾರೇ ಆಗಿರಲಿ ಬಿಡದಿಯ ರೈತರ ಕಿಂಚಿತ್ತು ಭೂಮಿಯನ್ನೂ ಸ್ವಾಧೀನಪಡಿಸಿಕೊಳ್ಳೋದಕ್ಕೆ ಬಿಡೋದಿಲ್ಲ. ಮುಖ್ಯಮಂತ್ರಿಗಳು ಯಾರೇ ಆಗಿರಲಿ, ಉತ್ತಮ ಕೆಲಸ ಮಾಡಿದರೆ ಪಕ್ಷ ನೋಡದೇ ಬೆಂಬಲಿಸುತ್ತೇವೆ. ಆದರೆ ನಮ್ಮ ದೇಶದ ಬೆನ್ನೆಲುಬಾದ ರೈತನ ಹೊಟ್ಟೆ ಮೇಲೆ ಹೊಡೆಯುವುದಕ್ಕೆ ಬಿಡುವುದಿಲ್ಲ ಎಂದಿದ್ದಾರೆ. ದುಡ್ಡು ಹೆಚ್ಚು ಮಾಡಿ ಆಮಿಷ ಒಡ್ಡಿದ್ದೀರಿ: ಬಿಡದಿಯ ಜೆಡಿಎಸ್‌ ವೃತ್ತದಿಂದ … Continue reading ರೈತರ ಹೊಟ್ಟೆ ಮೇಲೆ ಹೊಡೆದು ಬಿಡದಿ ಟೌನ್‌ಶಿಪ್‌ ಮಾಡಬೇಡಿ: ಎಚ್‌ಡಿಡಿ ಆಗ್ರಹ