ಟೀಕೆಗಳಿಗೆ ಡೋಂಟ್ ಕೇರ್.. ಟೀಮ್ ಇಂಡಿಯಾ ಬ್ಯಾಟರ್‌ಗಳಿಗೆ ಪಾಕ್ ಸ್ಪಿನ್ನರ್ ಓಪನ್ ಚಾಲೆಂಜ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಾಕಿಸ್ತಾನದ ಸ್ಪಿನ್ನರ್ ಉಸ್ಮಾನ್ ತಾರಿಖ್ ಈಗ ಕ್ರಿಕೆಟ್ ಲೋಕದ ಹಾಟ್ ಟಾಪಿಕ್. ಅವರ ಕೈಬೀಸುವ ವಿಭಿನ್ನ ಶೈಲಿಯ ಬೌಲಿಂಗ್ ಆಕ್ಷನ್ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಚರ್ಚೆಯೇ ನಡೆಯುತ್ತಿದೆ. ಈ ಬೆನ್ನಲ್ಲೇ ಭಾರತದ ಮಾಜಿ ಕ್ರಿಕೆಟಿಗರಾದ ಆಕಾಶ್ ಚೋಪ್ರಾ ಮತ್ತು ಶ್ರೀವಾಸ್ತವ್ ಗೋಸ್ವಾಮಿ ಎತ್ತಿದ್ದ ಪ್ರಶ್ನೆಗಳಿಗೆ ತಾರಿಖ್ ಈಗ ಖಡಕ್ ಉತ್ತರ ನೀಡಿದ್ದಾರೆ. ತಮ್ಮ ಬೌಲಿಂಗ್ ಶೈಲಿಯ ಬಗ್ಗೆ ವ್ಯಕ್ತವಾಗುತ್ತಿರುವ ಟೀಕೆಗಳನ್ನು ತಳ್ಳಿಹಾಕಿರುವ ಉಸ್ಮಾನ್ ತಾರಿಖ್, “ಭಾರತೀಯರು ನನ್ನ ಬಗ್ಗೆ ಏನು ಹೇಳುತ್ತಾರೆ … Continue reading ಟೀಕೆಗಳಿಗೆ ಡೋಂಟ್ ಕೇರ್.. ಟೀಮ್ ಇಂಡಿಯಾ ಬ್ಯಾಟರ್‌ಗಳಿಗೆ ಪಾಕ್ ಸ್ಪಿನ್ನರ್ ಓಪನ್ ಚಾಲೆಂಜ್!