ಟ್ರಂಪ್ ಮನವಿಗೆ ಡೋಂಟ್ ಕೇರ್: ಯುದ್ಧ ವಿಮಾನ ಲ್ಯಾಂಡಿಂಗ್ ಗೆ ಅನುಮತಿ ನಿರಾಕರಿಸಿದ ಶ್ರೀಲಂಕಾ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದಲ್ಲಿನ ಸಂಘರ್ಷದ ನಡುವೆ ಅಮೆರಿಕದ ಎರಡು ಯುದ್ಧ ವಿಮಾನಗಳನ್ನು ಇಳಿಸಲು ಶ್ರೀಲಂಕಾ ಅನುಮತಿ ನಿರಾಕರಿಸಿದ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ಈ ಕುರಿತು ಇಂದು ಶ್ರೀಲಂಕಾದ ಸಂಸತ್ತಿನಲ್ಲಿ ಮಾಹಿತಿ ನೀಡಿದ ಅಧ್ಯಕ್ಷ ಅನುರ ಕುಮಾರ ದಿಸಾನಾಯ ಅವರು, ಮಾರ್ಚ್ ನಲ್ಲಿ ಅಮೆರಿಕದ ಯುದ್ಧವಿಮಾನಗಳನ್ನು ಮಟ್ಟಾಲಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಸಲು ಅನುಮತಿ ಕೇಳಿದ್ದರು. ಆದರೆ ನಾವು ಅವರ ಮನವಿಯನ್ನು ತಿರಸ್ಕರಿಸಿದ್ದೇವೆ ಎಂದು ತಿಳಿಸಿದರು. ಜಿಬೌಟಿ ನೆಲೆಯಿಂದ ಹೊರಟಿದ್ದ ಅಮೆರಿಕದ ಯುದ್ಧವಿಮಾನಗಳು ಮಾರ್ಚ್ 4 … Continue reading ಟ್ರಂಪ್ ಮನವಿಗೆ ಡೋಂಟ್ ಕೇರ್: ಯುದ್ಧ ವಿಮಾನ ಲ್ಯಾಂಡಿಂಗ್ ಗೆ ಅನುಮತಿ ನಿರಾಕರಿಸಿದ ಶ್ರೀಲಂಕಾ!