‘ವಿದ್ಯುತ್ ವಲಯ ಕಾರ್ಪೊರೇಟ್ ಕೈಗೆ ಕೊಡಬೇಡಿ’: ಖಾಸಗೀಕರಣದ ವಿರುದ್ಧ ರೈತರ ಆಕ್ರೋಶ

ಹೊಸದಿಗಂತ ವರದಿ ಚಿತ್ರದುರ್ಗ: ಕರ್ನಾಟಕ ವಿದ್ಯುತ್ ಚ್ಛಕ್ತಿ ನಿಯಂತ್ರಣ ಆಯೋಗವು (ಏಇಖಅ) ವಿದ್ಯುತ್ ವಿತರಣಾ ಪರವಾನಿಗೆಯನ್ನು ಯಾವುದೇ ಖಾಸಗಿ ಕಂಪನಿಗೆ ಅಥವಾ ಟಾಟಾ ಪವರ್ ಕಂಪನಿಗೆ ನೀಡಬಾರದೆಂದು ಒತ್ತಾಯಿಸಿ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು. ನಗರದ ಪ್ರಮುಖ ಬೀದಿಗಳಲ್ಲಿ ಮೆರವಿಣಿಗೆ ನಡೆಸಿದ ಪ್ರತಿಭಟನಾಕಾರರು ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು. ಕರ್ನಾಟಕ ವಿದ್ಯುತ್ ಚ್ಛಕ್ತಿ ನಿಯಂತ್ರಣ ಆಯೋಗವು (ಏಇಖಅ) ವಿದ್ಯುತ್ ವಿತರಣಾ ಪರವಾನಿಗೆಯನ್ನು ಖಾಸಗಿ ಕಂಪನಿಗೆ … Continue reading ‘ವಿದ್ಯುತ್ ವಲಯ ಕಾರ್ಪೊರೇಟ್ ಕೈಗೆ ಕೊಡಬೇಡಿ’: ಖಾಸಗೀಕರಣದ ವಿರುದ್ಧ ರೈತರ ಆಕ್ರೋಶ