ʼಅಧಿಕಾರಿಗಳಿಗೆ ಹೊಡೆಯಬೇಡಿ, ಬೇಕಿದ್ದರೆ ನನಗೆ ಹೊಡೆಯಿರಿʼ: ಬಿಡದಿ ವಿವಾದಕ್ಕೆ ಸಿಎಂ ಡಿಕೆಶಿ ಭಾವುಕ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಬಿಡದಿ ಉಪನಗರ ಯೋಜನೆಗೆ ಸಂಬಂಧಿಸಿದಂತೆ ಇತ್ತೀಚೆಗೆ ನಡೆದ ಪ್ರತಿಭಟನೆ ಹಾಗೂ ಅಧಿಕಾರಿಗಳ ಮೇಲಿನ ಹಲ್ಲೆ ಪ್ರಕರಣದ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ಆಕ್ರೋಶ ಮತ್ತು ಭಾವುಕತೆಯನ್ನು ಹೊರಹಾಕಿದ್ದಾರೆ. ಇಂದು ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿರೋಧಿಗಳ ರಾಜಕೀಯ ಪ್ರೇರಿತ ಕುಮ್ಮಕ್ಕಿನ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ನನಗೆ ಪೊರಕೆಯಿಂದ ಹೊಡೆಯಲಿ: ಬಿಡದಿಯಲ್ಲಿ ಸರ್ಕಾರಿ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿ, ತೊಂದರೆ ಕೊಟ್ಟಿರುವುದು ನನ್ನ ಮನಸ್ಸಿಗೆ ತೀವ್ರ ನೋವುಂಟು ಮಾಡಿದೆ. ಅಧಿಕಾರಿಗಳು … Continue reading ʼಅಧಿಕಾರಿಗಳಿಗೆ ಹೊಡೆಯಬೇಡಿ, ಬೇಕಿದ್ದರೆ ನನಗೆ ಹೊಡೆಯಿರಿʼ: ಬಿಡದಿ ವಿವಾದಕ್ಕೆ ಸಿಎಂ ಡಿಕೆಶಿ ಭಾವುಕ!