ಸಾರ್ವಜನಿಕರ ಸಮಸ್ಯೆಗೆ ನಿರ್ಲಕ್ಷ್ಯ ಬೇಡ: ಹೊಳಲ್ಕೆರೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ ಟಿ.ರಘುಮೂರ್ತಿ ಸೂಚನೆ

ಹೊಸದಿಗಂತ ವರದಿ ಚಿತ್ರದುರ್ಗ: ಹೊಳಲ್ಕೆರೆ ತಾಲೂಕಿನಲ್ಲಿ ಕುಡಿಯುವ ನೀರು, ಉದ್ಯೋಗ ಹಾಗೂ ದನಕರುಗಳ ಮೇವಿನ ಸಮಸ್ಯೆಯಾಗದಂತೆ ಸಕಾಲದಲ್ಲಿ ಸ್ಪಂದಿಸಬೇಕು. ಯಾವುದೇ ದೂರುಗಳು ಬಾರದಂತೆ ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ನಿರ್ವಹಿಸಬೇಕು ಎಂದು ಜಿಲ್ಲಾ ಪ್ರಕೃತಿ ವಿಕೋಪ ಪರಿಹಾರ ಕಾರ್ಯಗಳ ಉಸ್ತುವಾರಿ ಸಚಿವ ಟಿ.ರಘುಮೂರ್ತಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಹೊಳಲ್ಕೆರೆ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪ್ರಕೃತಿ ವಿಕೋಪ ನಿರ್ವಹಣಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಾರ್ವಜನಿಕರಿಗೆ ಕುಡಿಯುವ ನೀರಿನ ಪೂರೈಕೆಗೆ ಮೊದಲ ಆದ್ಯತೆ ನೀಡಬೇಕು. … Continue reading ಸಾರ್ವಜನಿಕರ ಸಮಸ್ಯೆಗೆ ನಿರ್ಲಕ್ಷ್ಯ ಬೇಡ: ಹೊಳಲ್ಕೆರೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ ಟಿ.ರಘುಮೂರ್ತಿ ಸೂಚನೆ