‘ಕೇವಲ ಪಠ್ಯಪುಸ್ತಕಕ್ಕಷ್ಟೇ ಸೀಮಿತವಾಗಬೇಡಿ, ಮಕ್ಕಳ ಬದುಕಿಗೆ ಹತ್ತಿರವಾಗಿ’ : ಶಿಕ್ಷಕರಿಗೆ ಪ್ರಧಾನಿ ಮೋದಿ ಕಿವಿಮಾತು

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಶಿಕ್ಷಕರು ಕೇವಲ ಪಠ್ಯಪುಸ್ತಕ ಮತ್ತು ಸಿಲಬಸ್‌ಗೆ ಸೀಮಿತವಾಗದೆ, ವಿದ್ಯಾರ್ಥಿಗಳ ಜೀವನದ ಭಾಗವಾಗಬೇಕು. ಯಾವುದೇ ಕಾರಣಕ್ಕೂ ಮಗುವಿನೊಳಗಿನ ಬಾಲ್ಯ ಸಾಯಲು ಬಿಡಬಾರದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಶಿಕ್ಷಕರಿಗೆ ಕರೆ ನೀಡಿದ್ದಾರೆ. ರಾಷ್ಟ್ರೀಯ ಶಿಕ್ಷಕರ ದಿನಾಚರಣೆಯ ಮುನ್ನಾದಿನದಂದು ತಮ್ಮ ಅಧಿಕೃತ ನಿವಾಸದಲ್ಲಿ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ ವಿಜೇತರೊಂದಿಗೆ ನಡೆಸಿದ ವಿಶೇಷ ಸಂವಾದದಲ್ಲಿ ಪ್ರಧಾನಿ, ಶಿಕ್ಷಕರಿಕೆ ಕೆಲವು ಸಲಹೆಗಳನ್ನು ನೀಡಿದ್ದಾರೆ. ಮೊಬೈಲ್ ‘ಸ್ಕ್ರೀನ್ ಟೈಮ್’ ಕಡಿಮೆ ಮಾಡಿ ಇಂದಿನ ದಿನಗಳಲ್ಲಿ ಮಕ್ಕಳು ಅತಿಯಾಗಿ … Continue reading ‘ಕೇವಲ ಪಠ್ಯಪುಸ್ತಕಕ್ಕಷ್ಟೇ ಸೀಮಿತವಾಗಬೇಡಿ, ಮಕ್ಕಳ ಬದುಕಿಗೆ ಹತ್ತಿರವಾಗಿ’ : ಶಿಕ್ಷಕರಿಗೆ ಪ್ರಧಾನಿ ಮೋದಿ ಕಿವಿಮಾತು