‘ನನ್ನ ಮಾತು ಕೇಳಲ್ಲ, ನೀವಾದರೂ ಹೇಳಿ’: ರಾಹುಲ್ ಮದುವೆ ಬಗ್ಗೆ CJP ಪ್ರತಿಭಟನಾಕಾರನ ಬಳಿ ಪ್ರಿಯಾಂಕಾ ಗಾಂಧಿ ಮನವಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ನೀಟ್-ಯುಜಿ 2026 ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ದಿನಗೂಲಿ ಕಾರ್ಮಿಕ ಮೊಹಮ್ಮದ್ ಇರ್ಫಾನ್ ಈಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ನಡೆದ ಹಾಸ್ಯಮಯ ಸಂಭಾಷಣೆಯನ್ನು ಅವರು ಬಹಿರಂಗಪಡಿಸಿದ್ದು, ಅದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪ್ರಿಯಾಂಕಾ ಹೇಳಿದ್ದೇನು? ಸಂದರ್ಶನದಲ್ಲಿ ಮಾತನಾಡಿದ ಇರ್ಫಾನ್, ರಾಹುಲ್ ಗಾಂಧಿ ತಮ್ಮ ಮನೆಗೆ ಭೇಟಿ ನೀಡುವ ಮೊದಲು ಪ್ರಿಯಾಂಕಾ ಗಾಂಧಿ ದೂರವಾಣಿ ಮೂಲಕ ಮಾತನಾಡಿದ್ದರು ಎಂದು … Continue reading ‘ನನ್ನ ಮಾತು ಕೇಳಲ್ಲ, ನೀವಾದರೂ ಹೇಳಿ’: ರಾಹುಲ್ ಮದುವೆ ಬಗ್ಗೆ CJP ಪ್ರತಿಭಟನಾಕಾರನ ಬಳಿ ಪ್ರಿಯಾಂಕಾ ಗಾಂಧಿ ಮನವಿ