ಆರ್‌ಎಸ್‌ಎಸ್ ಬಗ್ಗೆ ಅನಗತ್ಯ ಟೀಕೆ ಬೇಡ: ಕಾಂಗ್ರೆಸ್ ವಿರುದ್ಧ ಕಾರಜೋಳ ಕಿಡಿ
ಹೊಸದಿಗಂತ ವರದಿ ಚಿತ್ರದುರ್ಗ: ಕಾಂಗ್ರೆಸ್ ನವರು ಬಿಜೆಪಿ ಪಕ್ಷ, ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಅವರನ್ನು ಎದುರಿಸಬೇಕು. ಅದನ್ನು ಬಿಟ್ಟು ಅನಗತ್ಯವಾಗಿ ಆರ್‌ಎಸ್‌ಎಸ್ ಕುರಿತು ಮಾತನಾಡುವುದು ಸರಿಯಲ್ಲ ಎಂದು ಸಂಸದ ಗೋವಿಂದ ಕಾರಜೋಳ ಕಿಡಿಕಾರಿದರು. ನಗರದ ಪ್ರವಾಸಿ ಮಂದಿರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆರ್‌ಎಸ್‌ಎಸ್ ರಾಜಕೀಯ ಪಕ್ಷವಲ್ಲ. ಅದೊಂದು ಸ್ವಯಂ ಸೇವಕ ಸಂಘ. ಅದು ಧರ್ಮಾತೀತ, ಜಾತ್ಯಾತೀತವಾಗಿ ಕೆಲಸ ಮಾಡುತ್ತಿದೆ. ಅದರಲ್ಲಿನ ಸ್ವಯಂ ಸೇವಕರು ಮನೆ ಮಠ ಬಿಟ್ಟು, ಸನ್ಯಾಸಿಗಳ ರೀತಿಯಲ್ಲಿ ಕೆಲಸ ಮಾಡುತ್ತಾರೆ. … Continue reading ಆರ್‌ಎಸ್‌ಎಸ್ ಬಗ್ಗೆ ಅನಗತ್ಯ ಟೀಕೆ ಬೇಡ: ಕಾಂಗ್ರೆಸ್ ವಿರುದ್ಧ ಕಾರಜೋಳ ಕಿಡಿ
Copy and paste this URL into your WordPress site to embed
Copy and paste this code into your site to embed