ಸೆಂಚುರಿ, ಹಾಫ್ ಸೆಂಚುರಿಗೆ ಆಡೋದಲ್ಲ: ಟೀಮ್ ಇಂಡಿಯಾಗೆ ‘ಗಂಭೀರ’ ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಟಿ20 ವಿಶ್ವಕಪ್ ಗೆಲುವಿನ ನಂತರ ಟೀಮ್ ಇಂಡಿಯಾ ಮುಖ್ಯ ಕೋಚ್ ಗೌತಮ್ ಗಂಭೀರ್ ನೀಡಿದ ಹೇಳಿಕೆ ಇದೀಗ ಕ್ರಿಕೆಟ್ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಆಟಗಾರರು ವೈಯಕ್ತಿಕ ದಾಖಲೆಗಳಿಗಾಗಿ ಆಡದೆ, ತಂಡದ ಗೆಲುವಿಗೆ ಆದ್ಯತೆ ನೀಡಬೇಕು ಎಂದು ಅವರು ಸ್ಪಷ್ಟ ಸಂದೇಶ ನೀಡಿದ್ದಾರೆ. ಭಾರತೀಯ ಕ್ರಿಕೆಟ್‌ನಲ್ಲಿ ವೈಯಕ್ತಿಕ ಮೈಲಿಗಲ್ಲುಗಳನ್ನು ಬೆನ್ನಟ್ಟುವ ಮನೋಭಾವ ಕಡಿಮೆಯಾಗಬೇಕು. ಶತಕ ಅಥವಾ ಅರ್ಧಶತಕಗಳಿಗಾಗಿ ನಿಧಾನವಾಗಿ ಆಡುವುದಕ್ಕಿಂತ ತಂಡದ ಒಟ್ಟು ಮೊತ್ತವನ್ನು ಹೆಚ್ಚಿಸುವುದು ಮುಖ್ಯ ಎಂದು ಗಂಭೀರ್ ಅಭಿಪ್ರಾಯಪಟ್ಟಿದ್ದಾರೆ. ತಂಡದ ಮುಖ್ಯ … Continue reading ಸೆಂಚುರಿ, ಹಾಫ್ ಸೆಂಚುರಿಗೆ ಆಡೋದಲ್ಲ: ಟೀಮ್ ಇಂಡಿಯಾಗೆ ‘ಗಂಭೀರ’ ಸೂಚನೆ