ಮತದಾರರ ಪಟ್ಟಿ ಪರಿಷ್ಕರಣೆ ರಾಜಕೀಯಗೊಳಿಸಬೇಡಿ: ಕಾಂಗ್ರೆಸ್ ವಿರುದ್ಧ ಕೆ.ಎಸ್. ನವೀನ್ ವಾಗ್ದಾಳಿ
ಹೊಸದಿಗಂತ ವರದಿ ಚಿತ್ರದುರ್ಗ: ಕಾಂಗ್ರೆಸ್ ನಾಯಕರುಗಳು ಎಸ್.ಐ.ಆರ್. ಬಗ್ಗೆ ಮತದಾರರಲ್ಲಿ ಗೊಂದಲ ಸೃಷ್ಠಿಸುತ್ತಿದ್ದು, ಚುನಾವಣಾ ಆಯೋಗದ ಮೇಲೆ ಜನ ಇಟ್ಟಿರುವ ನಂಬಿಕೆ, ವಿಶ್ವಾಸಕ್ಕೆ ಧಕ್ಕೆ ತರುತ್ತಿದ್ದಾರೆ. ಬಿ.ಎಲ್.ಓ.ಗಳ ಮೇಲೆ ಅನವಶ್ಯಕ ಒತ್ತಡ ಹೇರಿದರೆ ಸುಮ್ಮನಿರುವುದಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಎಚ್ಚರಿಸಿದರು. ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ೨೦೦೨ ರಲ್ಲಿ ಮತದಾರರ ಮತಪಟ್ಟಿಯ ವಿಶೇಷ ಪರಿಷ್ಕರಣೆಯಾಗಿತ್ತು. 24 ವರ್ಷಗಳಿಂದಲೂ ಎಸ್.ಐ.ಆರ್.ಆಗಿರಲಿಲ್ಲ. ಕೇಂದ್ರ ಚುನಾವಣಾ ಆಯೋಗ ಜೂ.೩೦ ರಿಂದ ಆರಂಭಿಸಿದೆ. ಅನರ್ಹರನ್ನು … Continue reading ಮತದಾರರ ಪಟ್ಟಿ ಪರಿಷ್ಕರಣೆ ರಾಜಕೀಯಗೊಳಿಸಬೇಡಿ: ಕಾಂಗ್ರೆಸ್ ವಿರುದ್ಧ ಕೆ.ಎಸ್. ನವೀನ್ ವಾಗ್ದಾಳಿ
Copy and paste this URL into your WordPress site to embed
Copy and paste this code into your site to embed