ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ನಗರದ ಅನೇಕ ಪ್ರದೇಶಗಳಲ್ಲಿ ಶುಕ್ರವಾರ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಕರ್ನಾಟಕ ವಿದ್ಯುತ್ಯ ಪ್ರಸರ ನಿಗಮ ನಿಯಮಿತದಿಂದ ದುರಸ್ತಿ ಮತ್ತು ನಿರ್ವಹಣೆ ಕಾಮಗಾರಿ ನಡೆಯಲಿದೆ. ಹೀಗಾಗಿ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಕಡಿತವಾಗಲಿದೆ. ಯಾವ್ಯಾವ ಪ್ರದೇಶಗಳಲ್ಲಿ ವಿದ್ಯುತ್ ಕಟ್ ಆಗಲಿದೆ ಎಂಬ ಮಾಹಿತಿ ಇಲ್ಲಿದೆ.
ಜಯನಗರದ ಎಲಿಟಾ ವಾಯುವಿಹಾರ ಅಪಾರ್ಟ್‌ಮೆಂಟ್‌ಗಳು.ಕೆ.ಆರ್ ಲೇಔಟ್, ಶಾರದನಗರ, ಚುಂಚುಘಟ್ಟ ಮತ್ತು ಪ್ರದೇಶವನ್ನು ಸುತ್ತುವರಿದ ಉಪ ನಿಲ್ದಾಣದಲ್ಲಿ ಬೆಳಗ್ಗೆ 10 ರಿಂದ ಮಧ್ಯಾಹ್ನ 3 ಗಟಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಜಯನಗರದ ಎಲಿಟಾ ವಾಯುವಿಹಾರ ಅಪಾರ್ಟ್‌ಮೆಂಟ್‌ಗಳು.ಕೆ.ಆರ್ ಲೇಔಟ್, ಶಾರದನಗರ, ಚುಂಚುಘಟ್ಟ ಮತ್ತು ಪ್ರದೇಶವನ್ನು ಸುತ್ತುವರಿದ ಉಪ ನಿಲ್ದಾಣದಲ್ಲಿ ಬೆಳಗ್ಗೆ 10 ರಿಂದ ಮಧ್ಯಾಹ್ನ 3 ಗಟಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಕೋರಮಂಗಲದ ಗುರಪ್ಪ ರೆಡ್ಡಿ ಲೇಔಟ್, ಎಸ್ ಪಾಳ್ಯದಲ್ಲಿ ಬೆಳಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆವರೆಗೆ ವಿದ್ಯುತ್ ಕಡಿತವಾಗಲಿದೆ.