ಮೊಬೈಲ್ ಗೀಳಿಗೆ ಬಿದ್ದು ಜೀವನ ಹಾಳುಮಾಡಿಕೊಳ್ಳಬೇಡಿ: ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಕಿವಿಮಾತು
ಹೊಸದಿಗಂತ ವರದಿ ಚಿತ್ರದುರ್ಗ: ವಿದ್ಯಾರ್ಥಿಗಳು ಮೊಬೈಲ್ ಗೀಳಿಗೆ ಬಿದ್ದು ಜ್ಞಾಪಕ ಶಕ್ತಿ ಹಾಗೂ ಸೃಜನಶೀಲತೆ ಕಳೆದುಕೊಳ್ಳುವ ಬದಲು, ಗ್ರಂಥಾಲಯಗಳಲ್ಲಿ ಲಭ್ಯವಿರುವ ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಜಿಲ್ಲಾಡಳಿತದ ವತಿಯಿಂದ ನಗರದ ಲಿಡ್ಕರ್ ಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಡಾ. ಬಾಬು ಜಗಜೀವನ್ ರಾಮ್ ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕೇವಲ ಮೀಸಲಾತಿಯನ್ನು ನಂಬಿ ಕೂರಬಾರದು. ಸಾವಿರಾರು ಹುದ್ದೆಗಳಿಗೆ ಲಕ್ಷಾಂತರ ಮಂದಿ … Continue reading ಮೊಬೈಲ್ ಗೀಳಿಗೆ ಬಿದ್ದು ಜೀವನ ಹಾಳುಮಾಡಿಕೊಳ್ಳಬೇಡಿ: ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಕಿವಿಮಾತು
Copy and paste this URL into your WordPress site to embed
Copy and paste this code into your site to embed