ಯುದ್ಧಾಭ್ಯಾಸಕ್ಕೆ ಮೂಗುತೂರಿಸಬೇಡಿ: ಚೀನಾಕ್ಕೆ ಎಚ್ಚರಿಕೆ ಕೊಟ್ಟ ಅಮೆರಿಕ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉತ್ತರಾಖಂಡದ ಸಮೀಪ ದೇಶದ ವಾಸ್ತವ್ಯ ನಿಯಂತ್ರಣ ರೇಖೆ ಬಳಿ ಭಾರತ-ಅಮೆರಿಕ ಸೇನಾ ಪಡೆಗಳು ಯುದ್ಧ್ ಅಭ್ಯಾಸ್ ಜಂಟಿ ಸಮರಾಭ್ಯಾಸ ನಡೆಸುತ್ತಿವೆ.

ಈ ಸಮರಾಭ್ಯಾಸಕ್ಕೆ ಚೀನಾ ವಿರೋಧ ವ್ಯಕ್ತಪಡಿಸಿದೆ. ಇದನ್ನು ಅಮೆರಿಕ ತಿರಸ್ಕರಿಸಿದ್ದು, ನೀವು ಇದರಲ್ಲಿ ಮೂಗು ತೂರಿಸಬೇಡಿ ಎಂದು ಖಡಕ್ ಎಚ್ಚರಿಕೆ ನೀಡಿದೆ.

ಭಾರತಕ್ಕೆ ಅಮೆರಿಕದ ರಕ್ಷಣಾ ವ್ಯವಹಾರಗಳ ಉಸ್ತುವಾರಿಯಾಗಿ ಹೊಸತಾಗಿ ನೇಮಕವಾಗಿರುವ ರಾಯಭಾರಿ ಎಲಿಜಬೆತ್ ಜೋನ್ಸ್ ಅವರು ಪ್ರಾದೇಶಿಕ ಭದ್ರತಾ ಸವಾಲುಗಳನ್ನು ಎದುರಿಸಲು ಹೆಚ್ಚು ಸಮರ್ಥವಾಗಲು ಭಾರತದ ಪ್ರಯತ್ನಗಳನ್ನು ಅಮೆರಿಕ ಬೆಂಬಲಿಸುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!