ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Wednesday, June 16, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಅನಗತ್ಯವಾಗಿ ಓಡಾಡುವವರಿಗೆ ಲಾಠಿ ಪೆಟ್ಟು: ಅಂತಾರಾಜ್ಯ, ಅಂತರ್‌ಜಿಲ್ಲೆ ಓಡಾಟಕ್ಕೆ ಇಂದೇ ಕೊನೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಕೊರೋನಾ ಸೋಂಕು ತಡೆಗೆ ಸರ್ಕಾರ ಜನತಾ ಕರ್ಫ್ಯೂ ಘೋಷಿಸಿದ್ದು, ನಾಳೆಯಿಂದ ಅನಗತ್ಯ ಓಡಾಟ ಸಂಪೂರ್ಣ ಬಂದ್ ಆಗಲಿದೆ.
ಅಂತರ್‌ಜಿಲ್ಲೆ, ಅಂತಾರಾಜ್ಯ ಓಡಾಟಕ್ಕೆ ಇಂದೇ ಕೊನೆಯಾಗಲಿದೆ. ಅನಗತ್ಯವಾಗಿ ಓಡಾಡಿದರೆ ಪೊಲೀಸರಿಂದ ಒದೆ ಬೀಳಲಿದೆ. ಈಗಾಗಲೇ ಬೇಕಾಬಿಟ್ಟಿ ಓಡಾಟ ನಡೆಸಿದ ಎಂಟು ಸಾವಿರಕ್ಕೂ ಹೆಚ್ಚು ವಾಹನಗಳನ್ನು ಪೊಲಿಸರು ಸೀಜ್ ಮಾಡಿದ್ದಾರೆ. ಜೊತೆಗೆ ದಂಡವನ್ನೂ ವಿಧಿಸಲಾಗಿದೆ. ನಾಳೆಯಿಂದ ಇನ್ನೂ ಕಠಿಣ ರೂಲ್ಸ್ ಜಾರಿಗೆ ಬರಲಿದ್ದು, ಜನ ಮನೆಯಲ್ಲಿದ್ದರೆ ಸೇಫ್ ಎನ್ನಲಾಗಿದೆ.
ನಾಳೆ ಲಾಕ್‌ಡೌನ್ ಹಿನ್ನೆಲೆ ಇಂದು ತರಕಾರಿ, ಮಾಂಸ ಖರೀದಿಗೆ ಜನ ಕ್ಯೂ ನಿಂತಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss