ಕುಡಿಯುವ ನೀರನ್ನ ಕೃಷಿಗೆ ಬಳಸಬೇಡಿ: ಮತ್ತೊಮ್ಮೆ ರೈತರಿಗೆ ಎಚ್ಚರಿಕೆ ಕೊಟ್ಟ ಡಿ.ಕೆ. ಶಿವಕುಮಾರ್
ಹೊಸದಿಗಂತ ಡಿಜಿಟಲ್ ಡೆಸ್ಕ್; ರಾಜ್ಯದಲ್ಲಿ ಎದುರಾಗಿರುವ ಮಳೆ ಕೊರತೆಯ ಹಿನ್ನೆಲೆಯಲ್ಲಿ, ರೈತರು ಯಾವುದೇ ಕಾರಣಕ್ಕೂ ಕೃಷಿ ಚಟುವಟಿಕೆಗಳಿಗೆ ನೀರನ್ನು ಬಳಸಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತೊಮ್ಮೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಸ್ತುತ ಜಲಾಶಯಗಳಿಂದ ಬಿಡಲಾಗುತ್ತಿರುವ ನೀರು ಕೇವಲ ಕುಡಿಯುವ ಉದ್ದೇಶಕ್ಕೆ ಮಾತ್ರ ಸೀಮಿತವಾಗಿದೆ ಎಂದು ಸ್ಪಷ್ಟಪಡಿಸಿದರು. ಮಂಡ್ಯ ಸೇರಿದಂತೆ ರಾಜ್ಯದ ಯಾವುದೇ ಜಿಲ್ಲೆಯ ಇರಲಿ, ಜಲಾಶಯಗಳಿಂದ ನೀರು ಹರಿಸಲಾಗುತ್ತಿದೆ ಎಂಬ ಕಾರಣಕ್ಕೆ ಅದನ್ನು ವ್ಯವಸಾಯಕ್ಕೆ ಬಳಸಿಕೊಳ್ಳಬಾರದು ಎಂದು … Continue reading ಕುಡಿಯುವ ನೀರನ್ನ ಕೃಷಿಗೆ ಬಳಸಬೇಡಿ: ಮತ್ತೊಮ್ಮೆ ರೈತರಿಗೆ ಎಚ್ಚರಿಕೆ ಕೊಟ್ಟ ಡಿ.ಕೆ. ಶಿವಕುಮಾರ್
Copy and paste this URL into your WordPress site to embed
Copy and paste this code into your site to embed