ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್, ಮೋದಿ ಸರ್ಕಾರ ಪೂರ್ಣ ಬಹುಮತದೊಂದಿಗೆ ಮತ್ತೆ ರಚನೆಯಾಗುತ್ತಿರುವುದು ನನಗೆ ತೃಪ್ತಿ ತಂದಿದೆ ಎಂದಿದ್ದಾರೆ.
ಮಧ್ಯಪ್ರದೇಶದ 29 ರಲ್ಲಿ 29 ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸುತ್ತಿದೆ, ರಿಸಲ್ಟ್‌ಗಾಗಿ ಕಾಯೋದೇ ಬೇಡ ಮೋದಿ ಸರ್ಕಾರ ರಚನೆಯಾಗೋದು ಗ್ಯಾರಂಟಿ ಎಂದಿದ್ದಾರೆ.