ಗ್ಯಾಸ್ ಬಗ್ಗೆ ಚಿಂತೆ ಬೇಡ, ಮಂಗಳೂರಿನಲ್ಲಿ ಇಂದು 26 ಸಾವಿರ ಮೆಟ್ರಿಕ್ ಟನ್ ಎಲ್‌ಪಿಜಿ ಅನ್‌ಲೋಡ್
ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯ ಯುದ್ಧದಿಂದಾಗಿ ಭಾರತದಲ್ಲಿ ಆಗುತ್ತಿರುವ ಎಲ್‌ಪಿಜಿ ಸಿಲಿಂಡರ್ ಸಮಸ್ಯೆ ಬಗೆಹರಿಯುತ್ತಿದೆ. ಇದೀಗ ಭಾರತದ ರಾಜತಾಂತ್ರಿಕ ಪ್ರಯತ್ನಗಳ ಫಲವಾಗಿ ಇರಾನ್ ಈಗಾಗಲೇ ತೈಲ ಹಾಗೂ ಎಲ್‌ಪಿಜಿ ಸಾಗಿಸುತ್ತಿರುವ ನಾಲ್ಕು ಹಡಗುಗಳಿಗೆ ಅನುಮತಿ ನೀಡಿದ್ದು, ಅವುಗಳಲ್ಲಿ 2 ಹಡಗುಗಳು ಈಗಾಗಲೇ ಭಾರತ ತಲುಪಿವೆ. ಮಾರ್ಚ್ 12ರಂದು ಕಚ್ಚಾ ತೈಲ ಹೊತ್ತ ಮೊದಲ ಹಡಗು ಮುಂಬೈ ತಲುಪಿತ್ತು. ನಂತರ ಮಾರ್ಚ್ 16ರಂದು ಎಲ್‌ಪಿಜಿ ಸಾಗಿಸುತ್ತಿದ್ದ ‘ಶಿವಾಲಿಕ್’ ಹಡಗು ಗುಜರಾತ್‌ನ ಮುಂದ್ರಾ ಬಂದರಿಗೆ ಆಗಮಿಸಿತು. ಈ ಹಡಗಿನಲ್ಲಿ ಒಟ್ಟು … Continue reading ಗ್ಯಾಸ್ ಬಗ್ಗೆ ಚಿಂತೆ ಬೇಡ, ಮಂಗಳೂರಿನಲ್ಲಿ ಇಂದು 26 ಸಾವಿರ ಮೆಟ್ರಿಕ್ ಟನ್ ಎಲ್‌ಪಿಜಿ ಅನ್‌ಲೋಡ್
Copy and paste this URL into your WordPress site to embed
Copy and paste this code into your site to embed