ಹೇಗೆ ಮಾಡೋದು?
ಮೊದಲು ಮಿಕ್ಸಿಗೆ ಕೊತ್ತಂಬರಿ ಸೊಪ್ಪು, ಪುದೀನ, ಹಸಿಮೆಣಸು, ಶುಂಠಿ, ಬೆಳ್ಳುಳ್ಳಿ ಹಾಕಿ ಮಿಕ್ಸಿ ಮಾಡಿ
ನಂತರ ಕುಕ್ಕರ್‌ಗೆ ಎಣ್ಣೆ, ತುಪ್ಪ, ಪಲಾವ್ ಎಲೆ, ಚಕ್ಕೆ, ಲವಂಗ, ಮರಾಠಿ ಮೊಗ್ಗು ಹಾಕಿ
ನಂತರ ಈರುಳ್ಳಿ ಹಾಕಿ ಮಿಕ್ಸ್ ಮಾಡಿ, ಅದಕ್ಕೆ ಉಪ್ಪು, ಪೇಸ್ಟ್ ಹಾಕಿ
ನಂತರ ಅದಕ್ಕೆ ಟೊಮ್ಯಾಟೊ ಹಾಗೂ ಅರಿಶಿಣ ಪುಡಿ ಹಾಕಿ
ಅದು ಮೆತ್ತಗಾದ ನಂತರ ತರಕಾರಿ ಅಂದರೆ ಆಲೂಗಡ್ಡೆ, ಬಟಾಣಿ ಹಾಕಿ ಮಿಕ್ಸ್ ಮಾಡಿ
ನಂತರ ಖಾರದಪುಡಿ, ಸಾಂಬಾರ್ ಪುಡಿ, ಪಲಾವ್ ಮಸಾಲಾ ಹಾಕಿ
ನಂತರ ಅಕ್ಕಿ ಹಾಗೂ ನೀರು ಹಾಕಿ ಕುಕ್ಕರ್ ಮುಚ್ಚಿದ್ರೆ ರೈಸ್ ರೆಡಿ