ಗಾಳಿ-ಮಳೆಯ ಡಬಲ್ ಅಟ್ಯಾಕ್: ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ, 18 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತಷ್ಟು ಬಿರುಸುಗೊಳ್ಳುವ ಸಾಧ್ಯತೆ ಇದ್ದು, ಮುಂದಿನ ಕೆಲವು ದಿನಗಳ ಕಾಲ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ ಭಾಗದಲ್ಲಿ ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಬೆಳಗಾವಿ, ಧಾರವಾಡ, ಗದಗ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, … Continue reading ಗಾಳಿ-ಮಳೆಯ ಡಬಲ್ ಅಟ್ಯಾಕ್: ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ, 18 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್