ಸಿಲಿಕಾನ್ ಸಿಟಿಗೆ ಇನ್ನಷ್ಟು ಆಕರ್ಷಣೆ : ರಸ್ತೆಗಿಳಿಯಲಿದೆ ಡಬಲ್‌ ಡೆಕ್ಕರ್ ಏಸಿ ಬಸ್!

ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಜೂನ್‌ ವೇಳೆಗೆ ಡಬಲ್‌ ಡೆಕ್ಕರ್‌ ಏಸಿ ಬಸ್‌ ಸಂಚಾರ ಆರಂಭಿಸಲಿದೆ ಎಂದು ತಿಳಿದುಬಂದಿದೆ. ಈ ಮೂಲಕ ಬೆಂಗಳೂರಿಗೆ ಮತ್ತೊಂದು ವಿಶೇಷತೆ ಸೇರ್ಪಡೆಗೊಳ್ಳಲಿದೆ.

ಈ ವರ್ಷ ಸಂಚಾರ ಆರಂಭಿಸಲಿರುವ ಡಬಲ್ ಡೆಕರ್ ಏಸಿ ಬಸ್‌ಗಳ ಉದ್ದವು 9,500 ಎಂಎಂ ಮತ್ತು 11,000 ಎಂಎಂ ನಡುವೆ ಇರಲಿದೆ. ಮೊದಲ ಡಬಲ್ ಡೆಕ್ಕರ್ ಇ-ಬಸ್ ಹೊರ ವರ್ತುಲ ರಸ್ತೆಯಲ್ಲಿ ಕಾರ್ಯನಿರ್ವಹಿಸುವ ಸಾಧ್ಯತೆಯಿದೆ. ಈ ಬಸ್‌ಗಳು ಸುಮಾರು 70 ಪ್ರಯಾಣಿಕರು ಕುಳಿತುಕೊಳ್ಳುವ ಸಾಮರ್ಥ್ಯವನ್ನು ಹೊಂದಿರುತ್ತವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!