June 5, 2026
Friday, June 5, 2026
spot_img

ದೆಹಲಿಯಲ್ಲಿ ಡಬಲ್‌ ಡೆಕ್ಕರ್‌ ಬಸ್‌ ಪಲ್ಟಿ: ಸ್ಥಳದಲ್ಲೇ ಇಬ್ಬರ ದುರ್ಮ*ರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ದೆಹಲಿಯ ಕರೋಲ್‌ ಬಾಗ್‌ ಪ್ರದೇಶದಲ್ಲಿ ನಿನ್ನೆ ತಡರಾತ್ರಿ ಡಬಲ್‌ ಡೆಕ್ಕರ್‌ ಬಸ್‌ ಅಪಘಾತಕ್ಕೀಡಾಗಿದೆ.

ಡಬಲ್‌ ಡೆಕ್ಕರ್‌ ಬಸ್‌ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅದರಿಂದಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 23 ಜನರು ಗಾಯಗೊಂಡಿದ್ದಾರೆ.

ರಾಜಸ್ಥಾನದಿಂದ ಬರುತ್ತಿದ್ದ ಬಸ್, ಝಂಡೆವಾಲನ್ ದೇವಸ್ಥಾನದ ಬಳಿ ಬೆಳಗಿನ ಜಾವ 1 ಗಂಟೆ ಸುಮಾರಿಗೆ ಪಲ್ಟಿಯಾಗಿದೆ. ಬಸ್ಸಿನಲ್ಲಿ ಸುಮಾರು 25 ಪ್ರಯಾಣಿಕರಿದ್ದರು. ದೃಶ್ಯಗಳಲ್ಲಿ ಬಸ್ ತೀವ್ರವಾಗಿ ಹಾನಿಗೊಳಗಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !