ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಡಬಲ್ ಖುಷಿ, ಮಂತ್ರಿ ಸ್ಥಾನದ ಜೊತೆ ‘ಅಜ್ಜಿ’ ಜವಾಬ್ದಾರಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಿನ್ನೆಯಷ್ಟೇ ಕಾಂಗ್ರೆಸ್ ನೂತನ 24 ಸಚಿವರ ಪಟ್ಟಿಯನ್ನು ಬಿಡುಗಡೆ ಮಾಡಿದೆ, ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಸಚಿವ ಸ್ಥಾನ ಒಲಿದು ಬಂದಿದೆ.

ಈ ಖುಷಿ ಡಬಲ್ ಆಗಿದ್ದು, ಲಕ್ಷ್ಮೀ ಹೆಬ್ಬಾಳ್ಕರ್ ಅಜ್ಜಿ ಕೂಡ ಆಗಿದ್ದಾರೆ. ಸಚಿವ ಸ್ಥಾನ ಸಿಕ್ಕಿದೆ ದಿನವೇ ಸೊಸೆ ಹಿತಾ ಹೆಬ್ಬಾಳ್ಕರ್ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಮನೆಗೆ ಮಹಾಲಕ್ಷ್ಮಿ ಬಂದ ಖುಷಿಯಲ್ಲಿಯೇ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!