ದೀದಿಗೆ ಡಬಲ್ ಶಾಕ್: ಟಿಎಂಸಿಯಲ್ಲಿ ಬಂಡಾಯದ ಬಿರುಗಾಳಿ, 20 ಸಂಸದರು NDAಗೆ?
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಷ್ಟ್ರ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ತೃಣಮೂಲ ಕಾಂಗ್ರೆಸ್ ಪಕ್ಷದೊಳಗಿನ ಅಸಮಾಧಾನ ಇದೀಗ ಬಹಿರಂಗಗೊಂಡಿದೆ. ದೆಹಲಿಯಲ್ಲಿ ಪ್ರತಿಪಕ್ಷಗಳ ಸಭೆ ನಡೆಯುತ್ತಿರುವ ಸಂದರ್ಭದಲ್ಲೇ ಟಿಎಂಸಿಯ ಹಲವು ಸಂಸದರು ಪಕ್ಷದ ನಾಯಕತ್ವದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಸ್ಪೀಕರ್‌ಗೆ ಪತ್ರ ಬರೆದ ಬಂಡಾಯ ಸಂಸದರು ಟಿಎಂಸಿಯ 20 ಮಂದಿ ಲೋಕಸಭಾ ಸದಸ್ಯರು ಲೋಕಸಭಾ ಸ್ಪೀಕರ್‌ಗೆ ಪತ್ರ ಬರೆದು ತಮ್ಮ ನಿಲುವು ಸ್ಪಷ್ಟಪಡಿಸಿದ್ದಾರೆ ಎನ್ನಲಾಗಿದೆ. ಪಕ್ಷದ ಸಂಸದೀಯ ನಾಯಕತ್ವದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ … Continue reading ದೀದಿಗೆ ಡಬಲ್ ಶಾಕ್: ಟಿಎಂಸಿಯಲ್ಲಿ ಬಂಡಾಯದ ಬಿರುಗಾಳಿ, 20 ಸಂಸದರು NDAಗೆ?
Copy and paste this URL into your WordPress site to embed
Copy and paste this code into your site to embed