ಮುಂಬೈ ಇಂಡಿಯನ್ಸ್‌ಗೆ ಡಬಲ್ ಶಾಕ್! ಇಬ್ಬರು ಸ್ಟಾರ್ ಆಟಗಾರರು IPLನಿಂದ ಔಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ ಟೂರ್ನಿಯ ಅಂತಿಮ ಹಂತದಲ್ಲಿ ಮುಂಬೈ ಇಂಡಿಯನ್ಸ್ ತಂಡಕ್ಕೆ ಭಾರೀ ಹಿನ್ನಡೆ ಎದುರಾಗಿದೆ. ತಂಡದ ಪ್ರಮುಖ ಆಟಗಾರರಾದ ಕ್ವಿಂಟನ್ ಡಿ ಕಾಕ್ ಮತ್ತು ರಾಜ್ ಅಂಗದ್ ಬಾವಾ ಗಾಯದ ಸಮಸ್ಯೆಯಿಂದಾಗಿ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಈ ಕುರಿತು ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಅಧಿಕೃತ ಮಾಹಿತಿ ನೀಡಿದೆ. ಡಿ ಕಾಕ್‌ಗೆ ಮಣಿಕಟ್ಟು ಗಾಯ ದಕ್ಷಿಣ ಆಫ್ರಿಕಾ ಆಟಗಾರ ಕ್ವಿಂಟನ್ ಡಿ ಕಾಕ್ ಕಳೆದ ತಿಂಗಳು ಎಡಗೈ ಮಣಿಕಟ್ಟಿಗೆ ಗಾಯ ಮಾಡಿಕೊಂಡಿದ್ದರು. ಗಾಯದ ಕಾರಣದಿಂದ ಅವರು ಈಗಾಗಲೇ … Continue reading ಮುಂಬೈ ಇಂಡಿಯನ್ಸ್‌ಗೆ ಡಬಲ್ ಶಾಕ್! ಇಬ್ಬರು ಸ್ಟಾರ್ ಆಟಗಾರರು IPLನಿಂದ ಔಟ್