ಕೋವಿಡ್‌ ಪ್ರಕರಣಗಳಲ್ಲಿ ಇಳಿಮುಖ: 2,288 ಹೊಸ ಕೇಸ್‌ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ದೇಶದಲ್ಲಿ ಸತತವಾಗಿ ಮೂರನೇ ದಿನ ಕೋವಿಡ್‌ ಪ್ರಕರಣಗಳಲ್ಲಿ ಇಳಿಮುಖವಾಗಿದ್ದು ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 2,288 ಹೊಸ ಕೋವಿಡ್‌ ಪ್ರಕರಣಗಳು ದಾಖಲಾಗಿವೆ ಮತ್ತುಬ 10 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

ಆರೋಗ್ಯ ಸಚಿವಾಲಯದ ಮಾಹಿತಿಯ ಪ್ರಕಾರ ಒಟ್ಟೂ 19,637 ಸಕ್ರಿಯ ಕೋವಿಡ್‌ ಪ್ರಕರಣಗಳಿದ್ದು 0.47% ದಷ್ಟು ದೈನಮದಿನ ಪಾಸಿಟಿವಿಟಿ ದರ ದಾಖಲಾಗಿದೆ. ಕಳೆದ 24 ಗಂಟೆಗಳಲ್ಲಿ ಒಟ್ಟೂ 3,044 ಮಂದಿ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಒಟ್ಟಾರೆಯಾಗಿ 190.50 ಕೋಟಿ ಲಸಿಕೆ ವಿತರಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!