ವರದಕ್ಷಿಣೆ ಕಿರುಕುಳದ ಒತ್ತಡದಿಂದ ಆತ್ಮಹತ್ಯೆಗೆ ಶರಣಾದ ಟೆಕ್ಕಿ, ಮಗು ಅನಾಥ
ಹೊಸದಿಗಂತ ಡಿಜಿಟಲ್ ಡೆಸ್ಕ್: ಗಂಡನ ಮನೆಯವರ ಕಿರುಕುಳದಿಂದಾಗಿ ಮನನೊಂದು ಖಿನ್ನತೆಗೆ ಒಳಗಾಗಿದ್ದ ಟೆಕ್ಕಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ತಲಘಟ್ಟಪುರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತಮಿಳುನಾಡಿನ ತಿರುವಾರೂರ್ ಜಿಲ್ಲೆಯ ನೀಡಮಂಗಳಂ ನಿವಾಸಿ ಭುವನೇಶ್ವರಿ ಮೃತರು. ಪತಿ ಹರೀಶ್ ಕುಮಾರ್ ಹಾಗೂ ಭುವನೇಶ್ವರಿ ಪ್ರೀತಿಸಿ ಮದುವೆಯಾದವರು. ಇವರಿಗೆ ಒಂದೂವರೆ ವರ್ಷದ ಮಗು ಇದೆ. ಪ್ರೀತಿಸಿ ಮನೆಯವರ ಜೊತೆ ಮಾತನಾಡಿ ಮದುವೆಗೆ ಒಪ್ಪಿಗೆ ಪಡೆದಿದ್ದರು. ಮಗಳ ಮದುವೆಯನ್ನು ಅದ್ಧೂರಿಯಾಗಿ ಮಾಡಿಕೊಟ್ಟಿದ್ದ ಭುವನೇಶ್ವರಿ ಕುಟುಂಬದವರು ಬರೋಬ್ಬರಿ 25 ಲಕ್ಷ ರೂ. ಖರ್ಚು … Continue reading ವರದಕ್ಷಿಣೆ ಕಿರುಕುಳದ ಒತ್ತಡದಿಂದ ಆತ್ಮಹತ್ಯೆಗೆ ಶರಣಾದ ಟೆಕ್ಕಿ, ಮಗು ಅನಾಥ
Copy and paste this URL into your WordPress site to embed
Copy and paste this code into your site to embed