ವರದಕ್ಷಿಣೆಗಾಗಿ ಕಿರುಕುಳ: ಮಹಿಳಾ ಪೊಲೀಸ್ ಅಧಿಕಾರಿಯನ್ನೇ ಡಂಬಲ್ಸ್‌ನಿಂದ ಹಲ್ಲೆ ಮಾಡಿ ಹತ್ಯೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರನ್ನು ಅವರ ಪತಿಯೇ ಡಂಬಲ್ಸ್‌ನಿಂದ ಹಲ್ಲೆ ಮಾಡಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಡೆದಿದೆ. ದೆಹಲಿ ಪೊಲೀಸ್ ವಿಶೇಷ ಘಟಕದ ಸ್ವಾಟ್ ಕಮಾಂಡೋ ಆಗಿದ್ದ 27 ವರ್ಷದ ಕಾಜಲ್ ಚೌಧರಿ ಮೃತ ದುರ್ದೈವಿ. ಸಾಯುವ ಮುನ್ನ ಕಾಜಲ್ ಕೊನೆಯ ಕರೆಯನ್ನು ತನ್ನ ಸಹೋದರನಿಗೆ ಮಾಡಿದ್ದರು. ಕರೆ ಮಾಡಿದಾಗ ಆಕೆಯ ಕಿರುಚಾಟವೇ ಕೇಳುತ್ತಿತ್ತು. ಕೂಡಲೇ ಫೋನ್ ಸಂಪರ್ಕವೇ ಕಡಿತಗೊಂಡಿತ್ತು ಎಂದು ಆಕೆಯ ಸಹೋದರ ಮಾಹಿತಿ ನೀಡಿದ್ದಾರೆ. ಕಾಜಲ್ … Continue reading ವರದಕ್ಷಿಣೆಗಾಗಿ ಕಿರುಕುಳ: ಮಹಿಳಾ ಪೊಲೀಸ್ ಅಧಿಕಾರಿಯನ್ನೇ ಡಂಬಲ್ಸ್‌ನಿಂದ ಹಲ್ಲೆ ಮಾಡಿ ಹತ್ಯೆ!