ರಾಜ್ಯದ ಏಕೈಕ ಡಿಸಿಎಂ ಆಗಿ ಡಾ. ಜಿ. ಪರಮೇಶ್ವರ್ ಅಧಿಕಾರ ಸ್ವೀಕಾರ, ಗಣ್ಯರಿಂದ ಶುಭಾಷಯ
ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನ ಲೋಕಭವನದ ಗಾಜಿನ ಮನೆಯಲ್ಲಿ ಇಂದು ನಡೆದ ಭವ್ಯ ಸಮಾರಂಭದಲ್ಲಿ ಡಿ. ಕೆ. ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕೃತವಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನೂತನ ಸಿಎಂಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣವಚನ ಬೋಧಿಸಿದರು. ಡಿ. ಕೆ. ಶಿವಕುಮಾರ್ ಭಗವಂತ ಹಾಗೂ ಸಾರ್ವಜನಿಕರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ದೀರ್ಘಾವಧಿಯ ಚರ್ಚೆಗಳ ನಂತರ, ಹಿರಿಯ ನಾಯಕ ಡಾ. ಜಿ. ಪರಮೇಶ್ವರ್‌ನ್ನು ಏಕೈಕ ಉಪಮುಖ್ಯಮಂತ್ರಿಯಾಗಿ ನೇಮಕ ಮಾಡಲಾಗಿದೆ. ಮೊದಲ ಹಂತದಲ್ಲಿ ಮುಖ್ಯಮಂತ್ರಿಗಳೊಂದಿಗೆ … Continue reading ರಾಜ್ಯದ ಏಕೈಕ ಡಿಸಿಎಂ ಆಗಿ ಡಾ. ಜಿ. ಪರಮೇಶ್ವರ್ ಅಧಿಕಾರ ಸ್ವೀಕಾರ, ಗಣ್ಯರಿಂದ ಶುಭಾಷಯ
Copy and paste this URL into your WordPress site to embed
Copy and paste this code into your site to embed