ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರ ಆಪ್ತ ಕಾರ್ಯದರ್ಶಿಯಾಗಿ ಕಾನೂನು ಮಾಪನ ಶಾಸ್ತ್ರ ಇಲಾಖೆ ನಿಯಂತ್ರಕ ಕೆಎಎಸ್ ಅಧಿಕಾರಿ ಡಾ.ಎಂ.ಎನ್.ರಾಜೇಂದ್ರ ಪ್ರಸಾದ್ (Dr MN Rajendra Prasad) ನೇಮಕಗೊಂಡಿದ್ದಾರೆ.
ಇತ್ತೀಚೆಗಷ್ಟೇ ಕೆಎಎಸ್ ಅಧಿಕಾರಿ ಡಾ. ವೆಂಕಟೇಶಯ್ಯ (Dr Venkateshaiah) ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಆಪ್ತ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.