ಶೃಂಗೇರಿ ಶ್ರೀ ಶಾರದಾ ಪೀಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಡಾ.ಮೋಹನ್ ಭಾಗವತ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಡಾ.ಮೋಹನ್ ಭಾಗವತ್ ಅವರು ಶೃಂಗೇರಿಯ ಶ್ರೀ ಶಾರದಾ ಪೀಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಶೃಂಗೇರಿ ಮಠದ ಶ್ರೀ ವಿಧುಶೇಖರ ಭಾರತೀ ಸ್ವಾಮಿಗಳ ಆಶೀರ್ವಾದ ಪಡೆದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!