ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣವಚನ ಸ್ವೀಕಾರ
ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದ್ದಾರೆ. ಬೆಂಗಳೂರಿನ ಲೋಕಭವನದ ಗ್ಲಾಸ್ ಹೌಸ್ನಲ್ಲಿ ನಡೆದ ಸಮಾರಂಭದಲ್ಲಿ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಅವರು ಸುಧಾ ಯಾದವ್ ಅವರಿಗೆ ಪ್ರಮಾಣವಚನ ಬೋಧಿಸಿದರು. ಈ ಮೂಲಕ ರಾಜ್ಯದ ಸಾಂವಿಧಾನಿಕ ಹುದ್ದೆಯ ಜವಾಬ್ದಾರಿ ಅವರ ಹೆಗಲೇರಿದೆ. ನಿರ್ಗಮಿತ ರಾಜ್ಯಪಾಲರಾದ ಥಾವರ್ಚಂದ್ ಗೆಹ್ಲೋಟ್ ಅವರ ಅಧಿಕಾರಾವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸುಧಾ ಯಾದವ್ ಅವರನ್ನು ಕರ್ನಾಟಕದ … Continue reading ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣವಚನ ಸ್ವೀಕಾರ
Copy and paste this URL into your WordPress site to embed
Copy and paste this code into your site to embed