ಕರ್ನಾಟಕದ ನೂತನ ರಾಜ್ಯಪಾಲರಾಗಿ ನಾಳೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಡಾ. ಸುಧಾ ಯಾದವ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಕರ್ನಾಟಕದ ರಾಜ್ಯಪಾಲರ ಸ್ಥಾನಕ್ಕೆ ಹೊಸ ಉತ್ತರಾಧಿಕಾರಿಯ ನೇಮಕವಾಗಿದ್ದು, ರಾಜಭವನದಲ್ಲಿ ಹೊಸ ಪರ್ವ ಆರಂಭವಾಗಿದೆ. ಬರೋಬ್ಬರಿ ಐದು ವರ್ಷಗಳ ಕಾಲ ಯಶಸ್ವಿಯಾಗಿ ಸೇವೆ ಸಲ್ಲಿಸಿದ ಥಾವರ್ ಚಂದ್ ಗೆಹ್ಲೋಟ್ ಅವರ ಅಧಿಕಾರಾವಧಿ ಪೂರ್ಣಗೊಂಡಿದ್ದು, ಅವರ ಸ್ಥಾನಕ್ಕೆ ಮಾಜಿ ಲೋಕಸಭಾ ಸಂಸದೆ ಹಾಗೂ ಕಾರ್ಗಿಲ್ ಹುತಾತ್ಮ ಯೋಧನ ಪತ್ನಿ ಡಾ. ಸುಧಾ ಯಾದವ್ ಅವರನ್ನು ಕರ್ನಾಟಕದ ನೂತನ ರಾಜ್ಯಪಾಲರನ್ನಾಗಿ ಕೇಂದ್ರ ಸರ್ಕಾರ ನಿಯೋಜಿಸಿದೆ. ಪ್ರಸ್ತುತ ಬಿಜೆಪಿಯ ಅತ್ಯುನ್ನತ ಸಂಸದೀಯ ಮಂಡಳಿಯ ಸದಸ್ಯೆಯಾಗಿರುವ ಡಾ. ಸುಧಾ ಯಾದವ್ … Continue reading ಕರ್ನಾಟಕದ ನೂತನ ರಾಜ್ಯಪಾಲರಾಗಿ ನಾಳೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಡಾ. ಸುಧಾ ಯಾದವ್