ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಆಯ್ಕೆ ಸಭೆಯಲ್ಲಿ ಹೈಡ್ರಾಮಾ: ಗೊಂದಲದ ಗೂಡಾದ ಸಂಘಟನ್ ಸೃಜನ್ ಅಭಿಯಾನ್ ಸಭೆ
ಹೊಸದಿಗಂತ ವರದಿ ಚಿತ್ರದುರ್ಗ: ಜಿಲ್ಲಾ ಕಾಂಗ್ರೆಸ್‌ಗೆ ನೂತನ ಅಧ್ಯಕ್ಷರ ನೇಮಕ ಕುರಿತು ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ನಡೆದ ಸಂಘಟನ್ ಸೃಜನ್ ಅಭಿಯಾನ್ ಸಭೆಯ ಆರಂಭದಲ್ಲಿ ಗದ್ದಲ ದಾಂಧಲೆ ಉಂಟಾದ ಪರಿಣಾಮ ಕಾರ್ಯಕರ್ತರು ಹಾಗೂ ಕಾಂಗ್ರೆಸ್ ವೀಕ್ಷರುಗಳ ನಡುವೆ ಮಾತಿನ ಜಟಾಪಟಿ ನಡೆಯಿತು. ನಗರ ಮತ್ತು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಸಭೆಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಬಿ.ಟಿ.ಜಗದೀಶ್ ಆಗಮಿಸಿದಾಗ ಬೆಂಬಲಿಗರು ಜೈಕಾರ ಹಾಕುತ್ತ ಗದ್ದಲ ಸೃಷ್ಠಿಸಿದರು. ನಗರಸಭೆ ಮಾಜಿ ಉಪಾಧ್ಯಕ್ಷ ಎಸ್.ಬಿ.ಎಲ್. ಮಲ್ಲಿಕಾರ್ಜುನ್ … Continue reading ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಆಯ್ಕೆ ಸಭೆಯಲ್ಲಿ ಹೈಡ್ರಾಮಾ: ಗೊಂದಲದ ಗೂಡಾದ ಸಂಘಟನ್ ಸೃಜನ್ ಅಭಿಯಾನ್ ಸಭೆ
Copy and paste this URL into your WordPress site to embed
Copy and paste this code into your site to embed