ಲಡಾಖ್ ಚೆಕ್‌ಪೋಸ್ಟ್‌ನಲ್ಲಿ ಹೈಡ್ರಾಮಾ: ‘We Are Gen Z’ ಎಂದ ಯುವತಿಗೆ ಖಡಕ್ ಕೌಂಟರ್ ಕೊಟ್ಟ ಓಮರ್ ಅಬ್ದುಲ್ಲಾ

ಹೊಸದಿಗಂತ ಡಿಜಿಟಲ್ ಡೆಸ್ಕ್: ಲಡಾಖ್‌ನ ಮಿನಿಮಾರ್ಗ್ ಚೆಕ್‌ಪೋಸ್ಟ್‌ನಲ್ಲಿ ಪೊಲೀಸ್ ಹಾಗೂ ಭದ್ರತಾ ಸಿಬ್ಬಂದಿಯೊಂದಿಗೆ ಪ್ರವಾಸಿಗ ಯುವತಿಯೊಬ್ಬರು ವಾಗ್ವಾದ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಕುರಿತು ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಖಡಕ್ ಆಗಿ ಪ್ರತಿಕ್ರಿಯಿಸಿದ್ದಾರೆ. ಯುವತಿ ವಿಡಿಯೋದಲ್ಲಿ “We are Gen Z” ಎಂದು ಹೇಳಿರುವುದನ್ನು ಉಲ್ಲೇಖಿಸಿದ ಓಮರ್ ಅಬ್ದುಲ್ಲಾ, ಇಂತಹ ಮಾತುಗಳನ್ನು ಬೆದರಿಕೆಯ ರೀತಿಯಲ್ಲಿ ಬಳಸುವುದು Gen Zಗೆ ಇರುವ ಸಕಾರಾತ್ಮಕ ಅಭಿಪ್ರಾಯಕ್ಕೆ ಧಕ್ಕೆ ತರಬಹುದು ಎಂದು ಹೇಳಿದ್ದಾರೆ. ವಿಡಿಯೋದಲ್ಲಿ ಏನಿದೆ? … Continue reading ಲಡಾಖ್ ಚೆಕ್‌ಪೋಸ್ಟ್‌ನಲ್ಲಿ ಹೈಡ್ರಾಮಾ: ‘We Are Gen Z’ ಎಂದ ಯುವತಿಗೆ ಖಡಕ್ ಕೌಂಟರ್ ಕೊಟ್ಟ ಓಮರ್ ಅಬ್ದುಲ್ಲಾ