ಸುಪ್ರೀಂಕೋರ್ಟ್‌ನಲ್ಲಿ ಹೈಡ್ರಾಮಾ! ನ್ಯಾಯಮೂರ್ತಿಗಳ ಎದುರೇ ಕಾಗದ ಎಸೆದು ಗಲಾಟೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಸುಪ್ರೀಂಕೋರ್ಟ್‌ನಲ್ಲಿ ಶುಕ್ರವಾರ ನಡೆದ ವಿಚಾರಣೆಯ ವೇಳೆ ಅಚ್ಚರಿಯ ಬೆಳವಣಿಗೆ ನಡೆದಿದೆ. ಪ್ರಕರಣದ ವಿಚಾರಣೆಗೆ ಹಾಜರಾಗಿದ್ದ ವ್ಯಕ್ತಿಯೊಬ್ಬರು ನ್ಯಾಯಪೀಠದ ಮುಂದೆ ಗದ್ದಲ ಸೃಷ್ಟಿಸಿ, ಕೋರ್ಟ್ ಕಲಾಪಕ್ಕೆ ಅಡ್ಡಿಪಡಿಸಿದ ಘಟನೆ ನಡೆದಿದೆ. ಕೋರ್ಟ್ ಹಾಲ್‌ನಲ್ಲಿ ಗದ್ದಲ ವಿಚಾರಣೆಯ ವೇಳೆ ಅರ್ಜಿದಾರ ನ್ಯಾಯಮೂರ್ತಿಗಳೊಂದಿಗೆ ವಾಗ್ವಾದ ನಡೆಸಿ, ಕಾಗದಗಳನ್ನು ಎಸೆದು ಅಸಭ್ಯ ವರ್ತನೆ ತೋರಿದ ಎಂದು ತಿಳಿದುಬಂದಿದೆ. ಇದರಿಂದ ಕೆಲಕಾಲ ನ್ಯಾಯಾಲಯದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು. ಇದನ್ನೂ ಓದಿ: ಭದ್ರತಾ ಸಿಬ್ಬಂದಿ ಮಧ್ಯಪ್ರವೇಶ ಘಟನೆ ತೀವ್ರವಾಗುತ್ತಿದ್ದಂತೆ ಭದ್ರತಾ ಸಿಬ್ಬಂದಿ … Continue reading ಸುಪ್ರೀಂಕೋರ್ಟ್‌ನಲ್ಲಿ ಹೈಡ್ರಾಮಾ! ನ್ಯಾಯಮೂರ್ತಿಗಳ ಎದುರೇ ಕಾಗದ ಎಸೆದು ಗಲಾಟೆ