ಯುರೋಪ್ T20 ಲೀಗ್‌ಗೆ ಎಂಟ್ರಿ ಕೊಟ್ಟ ದ್ರಾವಿಡ್: ಕ್ಯಾಪ್ಟನ್ ಯಾರು ಗೊತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಟೀಂ ಇಂಡಿಯಾದ ಮಾಜಿ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಇದೀಗ ಕ್ರಿಕೆಟ್ ಲೋಕದಲ್ಲಿ ಹೊಸ ಇನ್ನಿಂಗ್ಸ್ ಆರಂಭಿಸಿದ್ದಾರೆ. ಐಪಿಎಲ್ ಹಾಗೂ ಭಾರತ ತಂಡದ ಕೋಚಿಂಗ್ ಜವಾಬ್ದಾರಿಯಿಂದ ದೂರವಾದ ಬಳಿಕ ದ್ರಾವಿಡ್ ಯುರೋಪಿಯನ್ ಟಿ20 ಪ್ರೀಮಿಯರ್ ಲೀಗ್‌ನಲ್ಲಿ ತಂಡದ ಸಹ ಮಾಲೀಕರಾಗಿ ಕಾಣಿಸಿಕೊಂಡಿದ್ದಾರೆ. ಐರ್ಲೆಂಡ್‌ನಲ್ಲಿ ನಡೆಯಲಿರುವ ಈ ಲೀಗ್‌ನಲ್ಲಿ ಡಬ್ಲಿನ್ ಗಾರ್ಡಿಯನ್ಸ್ ತಂಡದೊಂದಿಗೆ ಅವರು ಕೈಜೋಡಿಸಿದ್ದಾರೆ. ಭಾರತೀಯ ಕಂಪನಿಯ ಒಡೆತನದಲ್ಲಿರುವ ಡಬ್ಲಿನ್ ಗಾರ್ಡಿಯನ್ಸ್ ತಂಡಕ್ಕೆ ಮಾಜಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರನ್ನು ನಾಯಕನಾಗಿ ನೇಮಿಸಲಾಗಿದೆ. … Continue reading ಯುರೋಪ್ T20 ಲೀಗ್‌ಗೆ ಎಂಟ್ರಿ ಕೊಟ್ಟ ದ್ರಾವಿಡ್: ಕ್ಯಾಪ್ಟನ್ ಯಾರು ಗೊತ್ತಾ?