‘ಮಾಕ್ ಪಾರ್ಲಿಮೆಂಟ್‌ನಲ್ಲೇ ಪ್ರಧಾನಿಯಾಗುವ ಕನಸು ಕಾಣಿರಿ’: ಅಮಿತ್ ಶಾ ವ್ಯಂಗ್ಯ
ಹೊಸದಿಗಂತ ಡಿಜಿಟಲ್ ಡೆಸ್ಕ್: ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆದ ಇಂಡಿಯಾ ಮೈತ್ರಿಕೂಟದ ಬೃಹತ್ ರ‍್ಯಾಲಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಮತ್ತು ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಡಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಪಕ್ಷಗಳು ಪ್ರತಿಭಟನೆ ನಡೆಸಿದ್ದವು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಇಂಡಿಯಾ ಮೈತ್ರಿಕೂಟದ ವಿರುದ್ಧ ಶಾ … Continue reading ‘ಮಾಕ್ ಪಾರ್ಲಿಮೆಂಟ್‌ನಲ್ಲೇ ಪ್ರಧಾನಿಯಾಗುವ ಕನಸು ಕಾಣಿರಿ’: ಅಮಿತ್ ಶಾ ವ್ಯಂಗ್ಯ
Copy and paste this URL into your WordPress site to embed
Copy and paste this code into your site to embed