8 ಎಕರೆ ಜಾಗದಲ್ಲಿ ಶಿಕ್ಷಣ ಸಾಮ್ರಾಜ್ಯದ ಕನಸು: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಆರೋಪಿ ‘M.Sir’ ರಹಸ್ಯ ಬಯಲು
ಹೊಸದಿಗಂತ ಡಿಜಿಟಲ್ ಡೆಸ್ಕ್: ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಬಂಧಿತನಾಗಿರುವ ರೇಣುಕೈ ಕೆಮಿಸ್ಟ್ರಿ ಕ್ಲಾಸಸ್ ಸಂಸ್ಥಾಪಕ ಶಿವರಾಜ್ ರಘುನಾಥ್ ಮೋಟೆಗಾಂವ್ಕರ್ ಕುರಿತು ಹೊಸ ಮಾಹಿತಿಗಳು ಹೊರಬಿದ್ದಿವೆ. ಸಿಬಿಐ ತನಿಖೆಯಲ್ಲಿ ಈತ ದೊಡ್ಡ ಮಟ್ಟದ ಶಿಕ್ಷಣ ಸಂಸ್ಥೆ ನಿರ್ಮಾಣಕ್ಕೆ ಮುಂದಾಗಿದ್ದ ವಿಚಾರ ಬೆಳಕಿಗೆ ಬಂದಿದೆ. 8 ಎಕರೆ ಜಾಗದಲ್ಲಿ ಬಹುಮಹಡಿ ಕಟ್ಟಡ ಮೋಟೆಗಾಂವ್ಕರ್ ಮಹಾರಾಷ್ಟ್ರದ ಲಾತೂರ್ ಸಮೀಪದ ಖೋಪೇಗಾಂವ್ ಶಿವಾರ್ ಪ್ರದೇಶದಲ್ಲಿ ಶಾಲೆ ಹಾಗೂ ಕಾಲೇಜು ಆರಂಭಿಸಲು ಯೋಜನೆ ರೂಪಿಸಿದ್ದ ಎನ್ನಲಾಗಿದೆ. ಈಗಾಗಲೇ 8 ಎಕರೆ ಜಾಗದಲ್ಲಿ ಬಹುಮಹಡಿ … Continue reading 8 ಎಕರೆ ಜಾಗದಲ್ಲಿ ಶಿಕ್ಷಣ ಸಾಮ್ರಾಜ್ಯದ ಕನಸು: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಆರೋಪಿ ‘M.Sir’ ರಹಸ್ಯ ಬಯಲು
Copy and paste this URL into your WordPress site to embed
Copy and paste this code into your site to embed