ಬರಿದಾದ ಕಾವೇರಿ ನದಿ: ಸ್ತಬ್ಧಗೊಂಡ ಏಷ್ಯಾದ ಮೊದಲ ಜಲವಿದ್ಯುತ್ ಸ್ಥಾವರ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಕಾವೇರಿ ಜಲಾನಯನ ಪ್ರದೇಶದಲ್ಲಿ ಉಂಟಾಗಿರುವ ತೀವ್ರ ಮಳೆ ಕೊರತೆಯು ಕೃಷಿ ವಲಯದ ಬೆನ್ನಲ್ಲೇ ಜಲವಿದ್ಯುತ್ ಉತ್ಪಾದನೆಗೂ ಭಾರಿ ಹೊಡೆತ ನೀಡಿದೆ. ಮಳೆಯಿಲ್ಲದೆ ಕಾವೇರಿ ನದಿ ಸಂಪೂರ್ಣ ಬರಿದಾಗುತ್ತಿರುವ ಹಿನ್ನೆಲೆಯಲ್ಲಿ, ಏಷ್ಯಾದ ಮೊದಲ ಜಲವಿದ್ಯುತ್ ಸ್ಥಾವರ ಎಂಬ ಹೆಗ್ಗಳಿಕೆಯ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಶಿವನಸಮುದ್ರ ಜಲವಿದ್ಯುತ್ ಕೇಂದ್ರದಲ್ಲಿ ವಿದ್ಯುತ್ ಉತ್ಪಾದನೆ ಸಂಪೂರ್ಣವಾಗಿ ಸ್ತಬ್ಧಗೊಂಡಿದೆ. ಒಂದೂವರೆ ತಿಂಗಳಿಂದ ನಿಂತುಹೋದ ಉತ್ಪಾದನೆ ಕಾವೇರಿ ನದಿಯಲ್ಲಿ ಸಮರ್ಪಕ ಪ್ರಮಾಣದ ನೀರಿನ ಹರಿವು ಇಲ್ಲದ ಕಾರಣ ಕಳೆದ ಸುಮಾರು … Continue reading ಬರಿದಾದ ಕಾವೇರಿ ನದಿ: ಸ್ತಬ್ಧಗೊಂಡ ಏಷ್ಯಾದ ಮೊದಲ ಜಲವಿದ್ಯುತ್ ಸ್ಥಾವರ