ಬಿಸಿಲ ಬೇಗೆಯಲ್ಲಿ ಬಿಸಿ ಬಿಸಿ ಚಹಾ ಕುಡಿಯುತ್ತಿದ್ದೀರಾ? ನಿಮ್ಮ ದೇಹಕ್ಕೆ ನೀವೇ ಮಾಡಿಕೊಳ್ಳುತ್ತಿರುವ ಹಾನಿ ಇದು

ಬೇಸಿಗೆಯ ಸುಡು ಬಿಸಿಲಿನಲ್ಲಿ ದೇಹವನ್ನು ತಂಪಾಗಿರಿಸಿಕೊಳ್ಳುವುದು ಬಹಳ ಮುಖ್ಯ. ಆದರೆ ನಮ್ಮಲ್ಲಿ ಅನೇಕರಿಗೆ ಬಿಸಿ ಬಿಸಿ ಚಹಾ ಕುಡಿಯುವ ಅಭ್ಯಾಸವಿರುತ್ತದೆ. ಹವಾಮಾನ ಎಷ್ಟೇ ಬಿಸಿಯಾಗಿದ್ದರೂ ಟೀ ಕುಡಿಯದಿದ್ದರೆ ಸಮಾಧಾನವಿರುವುದಿಲ್ಲ. ಆದರೆ, ಬೇಸಿಗೆಯಲ್ಲಿ ಅತಿಯಾದ ಚಹಾ ಸೇವನೆ ನಿಮ್ಮ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರಬಹುದು. ಚಹಾದಲ್ಲಿ ಕೆಫೀನ್ ಅಂಶ ಹೆಚ್ಚಿರುತ್ತದೆ. ಇದು ಮೂತ್ರವರ್ಧಕವಾಗಿ ಕಾರ್ಯನಿರ್ವಹಿಸುತ್ತದೆ, ಅಂದರೆ ಪದೇ ಪದೇ ಮೂತ್ರ ವಿಸರ್ಜನೆಗೆ ಕಾರಣವಾಗುತ್ತದೆ. ಬೇಸಿಗೆಯಲ್ಲಿ ಈಗಾಗಲೇ ಬೆವರಿನ ಮೂಲಕ ದೇಹದ ನೀರು ಹೊರಹೋಗುತ್ತಿರುತ್ತದೆ, ಇದರ ಜೊತೆಗೆ ಟೀ … Continue reading ಬಿಸಿಲ ಬೇಗೆಯಲ್ಲಿ ಬಿಸಿ ಬಿಸಿ ಚಹಾ ಕುಡಿಯುತ್ತಿದ್ದೀರಾ? ನಿಮ್ಮ ದೇಹಕ್ಕೆ ನೀವೇ ಮಾಡಿಕೊಳ್ಳುತ್ತಿರುವ ಹಾನಿ ಇದು