ಬೆಂಗಳೂರಿನಲ್ಲಿ ಕುಡಿಯುವ ನೀರಿನ ದರ ಏರಿಕೆ, ಬಿಸಿಲಿನ ಎಫೆಕ್ಟ್‌ಗೆ ಜನ ಹೈರಾಣು
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಬಿಸಿಲು ತೀವ್ರವಾಗುತ್ತಿದ್ದಂತೆಯೇ ಇತ್ತ ಕುಡಿಯುವ ನೀರಿನ ದರವೂ ಹೆಚ್ಚಿಗೆಯಾಗಿದೆ. ಬೆಂಗಳೂರಿನ ಹಲವು ಏರಿಯಾಗಳಲ್ಲಿ ಈ ಸಮಸ್ಯೆ ಎದುರಾಗಿದ್ದು, ಕುಡಿಯುವ ನೀರಿಗಾಗಿ ಹಾಹಾಕಾರ ಆರಂಭವಾಗಿದೆ. ಪ್ರತಿ ಮೂರು ದಿನಗಳಿಗೊಮ್ಮೆ ಎರಡು ಗಂಟೆಗಳ ಕಾಲ ನೀರು ಬಿಡಲಾಗುತ್ತಿದೆ. ಇದು ಸಾಲುವುದಿಲ್ಲ. ದೂರ ದೂರದ ಏರಿಯಾಗಳಿಂದ ನೀರು ತಂದು ಜೀವನ ಮಾಡುವಂತಾಗಿದೆ ಎಂದು ಲಗ್ಗೆರೆ ಪ್ರದೇಶದ ಜನ ಹೇಳಿದ್ದಾರೆ. ನೆಲಮಂಗಲದಲ್ಲಿ ನೀರಿನ ಅಸಮರ್ಪಕ ವಿತರಣೆ ಮತ್ತು ರಾಜಕೀಯದ ವಿರುದ್ಧ ಪ್ರತಿಭಟನೆಗಳು ನಡೆದಿವೆ. ಜಕ್ಕಸಂದ್ರ ವಾರ್ಡ್‌ನಲ್ಲಿ ಹಣ … Continue reading ಬೆಂಗಳೂರಿನಲ್ಲಿ ಕುಡಿಯುವ ನೀರಿನ ದರ ಏರಿಕೆ, ಬಿಸಿಲಿನ ಎಫೆಕ್ಟ್‌ಗೆ ಜನ ಹೈರಾಣು
Copy and paste this URL into your WordPress site to embed
Copy and paste this code into your site to embed