ದಿಗಂತ ವರದಿ ಮಡಿಕೇರಿ:
ಸೋಮವಾರಪೇಟೆ ತಾಲೂಕಿನ ದೊಡ್ಡಮಳ್ತೆ, ಹಂಡ್ಲಿ, ನಿಡ್ತ ಮತ್ತು ಆಲೂರು ಸಿದ್ದಾಪುರ ಗ್ರಾ.ಪಂ. ವ್ಯಾಪ್ತಿಯಲ್ಲಿ ಸುಮಾರು 7.25 ಕೋಟಿ ರೂ. ವೆಚ್ಚದ ರಸ್ತೆ, ಸೇತುವೆ, ಕುಡಿಯುವ ಮತ್ತಿತರ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಅವರು ಚಾಲನೆ ನೀಡಿದರು.