₹7.25 ಕೋಟಿ ವೆಚ್ಚದ ಕಾಮಗಾರಿಗಳಿಗೆ ಶಾಸಕರಿಂದ ಚಾಲನೆ

ದಿಗಂತ ವರದಿ ಮಡಿಕೇರಿ:

ಸೋಮವಾರಪೇಟೆ ತಾಲೂಕಿನ ದೊಡ್ಡಮಳ್ತೆ, ಹಂಡ್ಲಿ, ನಿಡ್ತ ಮತ್ತು ಆಲೂರು ಸಿದ್ದಾಪುರ ಗ್ರಾ.ಪಂ. ವ್ಯಾಪ್ತಿಯಲ್ಲಿ ಸುಮಾರು 7.25 ಕೋಟಿ ರೂ. ವೆಚ್ಚದ ರಸ್ತೆ, ಸೇತುವೆ, ಕುಡಿಯುವ ಮತ್ತಿತರ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಅವರು ಚಾಲನೆ ನೀಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!