ಚಾಲಕನ ನಿಯಂತ್ರಣ ತಪ್ಪಿ ಗುಡ್ಡಕ್ಕೆ ಗುದ್ದಿದ ಮಿನಿ ಬಸ್: ಹಲವರಿಗೆ ಗಾಯ
ಹೊಸದಿಗಂತ ವರದಿ ಯಲ್ಲಾಪುರ: ಮದುವೆ ಸಮಾರಂಭಕ್ಕೆ ತೆರಳಿ ವಾಪಸ್ಸಾಗುತ್ತಿದ್ದ ಮಿನಿ ಬಸ್‌ವೊಂದು ರಾಷ್ಟ್ರೀಯ ಹೆದ್ದಾರಿ 52ರ ಅರಬೈಲ್ ಘಟ್ಟದಲ್ಲಿ ಅಪಘಾತಕ್ಕೀಡಾಗಿ ಹಲವರು ಗಾಯಗೊಂಡ ಘಟನೆ ನಡೆದಿದೆ. ಅರಬೈಲ್ ಗ್ರಾಮದಿಂದ ಬೆಳಗಾವಿಯಲ್ಲಿ ನಡೆದ ಮದುವೆ ಸಮಾರಂಭಕ್ಕೆ ತೆರಳಿದ್ದ ಪ್ರಯಾಣಿಕರು ಮದುವೆ ಕಾರ್ಯಕ್ರಮ ಮುಗಿಸಿ ವಾಪಸ್ಸಾಗುತ್ತಿದ್ದರು. ಮನೆ ತಲುಪಲು ಇನ್ನೂ ಎರಡು ಕಿಲೋಮೀಟರ್ ಮಾತ್ರ ಬಾಕಿ ಇರುವಾಗ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಇದನ್ನೂ ಓದಿ: ಚಾಲಕನ ನಿಯಂತ್ರಣ ತಪ್ಪಿದ ಮಿನಿ ಬಸ್ ಹೆದ್ದಾರಿ ಬದಿಯ ಗುಡ್ಡಕ್ಕೆ ಗುದ್ದಿದ ಪರಿಣಾಮ … Continue reading ಚಾಲಕನ ನಿಯಂತ್ರಣ ತಪ್ಪಿ ಗುಡ್ಡಕ್ಕೆ ಗುದ್ದಿದ ಮಿನಿ ಬಸ್: ಹಲವರಿಗೆ ಗಾಯ
Copy and paste this URL into your WordPress site to embed
Copy and paste this code into your site to embed