ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು: ಇಬ್ಬರ ದುರ್ಮ*ರಣ

ಹೊಸದಿಗಂತ ವರದಿ ಉತ್ತರಕನ್ನಡ: ದಾಂಡೇಲಿ ತಾಲೂಕಿನ ಕರ್ಕಾ ಕ್ರಾಸ್ ಅಜಗಾಂವ ಸಮೀಪ ಸೋಮವಾರ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಈರ್ವರು ಮೃತಪಟ್ಟ ಘಟನೆ ನಡೆದಿದೆ. ದಾಂಡೇಲಿಯಿಂದ ಹಳಿಯಾಳ ಕಡೆಗೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಕಾರು ಎರಡು ಮರದ ನಡುವೆ ಸಿಲುಕಿ, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಮೃತಪಟ್ಟವರಲ್ಲಿ ಓರ್ವ ಧಾರವಾಡದ ಫಾರೂಖ್ ಸಾಬ್ ಹಾಗೂ ಇನ್ನೋರ್ವ ಹಳಿಯಾಳದ ಮುದಸ್ಸಿರ್ ಇಸ್ಮಾಯಿಲ್ … Continue reading ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು: ಇಬ್ಬರ ದುರ್ಮ*ರಣ