spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, December 9, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ಗುದ್ದಿದ ಕಾರು

- Advertisement -Nitte

ದಿಗಂತ ವರದಿ  ಕಾಪು :

ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಯ ಅಂಗಡಿಗೆ ಗುದ್ದಿದ ಘಟನೆ ಕಾಪು ಮಲ್ಲಾರು ಸ್ವಾಗತ ನಗರ ಬಳಿ ಗುರುವಾರ ಬೆಳಿಗ್ಗೆ ನಡೆದಿದೆ.

ಕುಂದಾಪುರ ಮೂಲದ ವ್ಯಕ್ತಿಯೊಬ್ಬರು ಟಯೋಟಾ ಗ್ಲಾಝಾ ಹೊಸ ಕಾರಿನಲ್ಲಿ ಶಿರ್ವಕ್ಕೆ ತೆರಳಿ ವಾಪಸು ಹೋಗುತ್ತಿದ್ದ ವೇಳೆ ಮಲ್ಲಾರು ಸ್ವಾಗತ್ ನಗರ ಬಳಿ ನಿಯಂತ್ರಣ ತಪ್ಪಿ ಅಂಗಡಿಗೆ ಗುದ್ದಿದೆ.

ಢಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜು ಗುಜ್ಜಾಗಿದ್ದು, ಅಂಗಡಿಯ ಒಂದು ಭಾಗದ ಗೋಡೆ ನೆಲಕ್ಕುರುಳಿದೆ. ಅಂಗಡಿಯಲ್ಲಿದ್ದ ಮಾಲೀಕರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಕಾಪು ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss