ರಾಜ್ಯದೆಲ್ಲೆಡೆ ಜಡಿಮಳೆ, ಇನ್ನೂ ಮೂರು ದಿನ ವರ್ಷಧಾರೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಇನ್ನೂ ಮೂರು ದಿನಗಳು ಮಳೆ ಮುಂದುವರಿಯಲಿದೆ.

Karnataka: Heavy rainfall leads to waterlogging in Bengaluru; one dead due  to electrocution | Mintಬೆಂಗಳೂರಿನಲ್ಲಿ ಬೆಳಗ್ಗೆಯೇ ಮೋಡ ಮುಸುಕಿದ ವಾತಾವರಣವಿದ್ದು, ಸೂರ್ಯನ ಕಿರಣಗಳು ಗೋಚರಿಸುತ್ತಿಲ್ಲ. ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

IMD issues heavy rain alert for four districts of Karnataka - BusinessTodayಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಒಳನಾಡಿನ ಯಾದಗಿರಿ, ವಿಜಯಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

LIVE Updates: Heavy Rain In Maharashtra, Karnataka As Monsoon Covers India

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!