ವಿಶ್ವದ ಅತಿದೊಡ್ಡ ತೈಲ ಸಂಸ್ಕರಣಾ ಕೇಂದ್ರದ ಮೇಲೆ ಡ್ರೋನ್ ದಾಳಿ: ಜಾಗತಿಕ ತೈಲ ಮಾರುಕಟ್ಟೆ ಗಡಗಡ
ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದಲ್ಲಿ ಅಮೆರಿಕಾ–ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ತೀವ್ರಗೊಳ್ಳುತ್ತಿರುವ ನಡುವೆಯೇ ಸೌದಿ ಅರೇಬಿಯಾದ ರಾಸ್ ತನುರಾ ತೈಲ ಸಂಸ್ಕರಣಾಗಾರ ಡ್ರೋನ್ ದಾಳಿಗೆ ಗುರಿಯಾಗಿದೆ. ವಿಶ್ವದ ಅತಿದೊಡ್ಡ ತೈಲ ಸಂಸ್ಕರಣಾ ಕೇಂದ್ರಗಳಲ್ಲೊಂದಾದ ಈ ಘಟಕದಲ್ಲಿ ಸಣ್ಣ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದ್ದು, ಸೌದಿ ಅರಾಮ್ಕೊ ತಾತ್ಕಾಲಿಕವಾಗಿ ಕಾರ್ಯಾಚರಣೆ ಸ್ಥಗಿತಗೊಳಿಸಿದೆ. ಪೂರ್ವ ಸೌದಿ ಅರೇಬಿಯಾದಲ್ಲಿರುವ ಈ ಘಟಕ ದಿನಕ್ಕೆ ಸುಮಾರು 5.5 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಸಂಸ್ಕರಿಸುವ ಸಾಮರ್ಥ್ಯ ಹೊಂದಿದೆ. ದಾಳಿಯ ನಂತರ ಬೆಂಕಿಯನ್ನು ನಿಯಂತ್ರಣಕ್ಕೆ … Continue reading ವಿಶ್ವದ ಅತಿದೊಡ್ಡ ತೈಲ ಸಂಸ್ಕರಣಾ ಕೇಂದ್ರದ ಮೇಲೆ ಡ್ರೋನ್ ದಾಳಿ: ಜಾಗತಿಕ ತೈಲ ಮಾರುಕಟ್ಟೆ ಗಡಗಡ
Copy and paste this URL into your WordPress site to embed
Copy and paste this code into your site to embed